ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ ರೈಲು, ವಿಮಾನ ಸೇವೆ ರದ್ದುಗೊಳಿಸಲಾಗಿದೆ.
ಲಾಕ್ ಡೌನ್ ನಿಂದಾಗಿ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಗಳು, ಪ್ರವಾಸಿಗರಿಗಾಗಿ ಶ್ರಮಿಕ ವಿಶೇಷ ರೈಲು ಸಂಚರಿಸಲಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.
ಮೇ 17ರ ವರೆಗೆ ಸಬ್ ಅರ್ಬನ್ ರೈಲು ಸೇರಿದಂತೆ ಎಲ್ಲ ರೀತಿಯ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಟಿಕೆಟ್ ಬುಕ್ಕಿಂಗ್ ಗಾಗಿ ಯಾರೂ ರೈಲ್ವೆ ನಿಲ್ದಾಣಗಳಿಗೆ ಬರಬೇಡಿ ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ.
ಇನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸಹ ಮೇ. 17ರ ಮಧ್ಯ ರಾತ್ರಿಯವರೆಗೆ ಎಲ್ಲಾ ವಾಣಿಜ್ಯ ವಿಮಾನ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Leave a Reply

Your email address will not be published. Required fields are marked *

You May Also Like

ಕೇಂದ್ರ ವಿಧಿಸಿದ 4 ನೇ ಹಂತದ ಲಾಕ್ ಡೌನ್ ನಿಯಮಗಳೇನು?

ಇಂದಿನಿಂದಲೆ ಕೆಲವು ನಿಯಮಗಳನ್ನು ಅಳವಡಿಸಿ ಕೇಂದ್ರ ಸರ್ಕಾರ ನಾಲ್ಕನೇ ಹಂತದ ಲಾಡ್ ಡೌನ್ ಜಾರಿ ಮಾಡಿ ಆದೇಶಿಸಿದೆ. ಮೇ 31ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ ಅಂತಾ ನೋಡಿ

ಮಹಾರಾಷ್ಟ್ರದ ಜನರ ನಿದ್ದೆಗೆಡಿಸಿದ ಮಹಾಮಾರಿ!

ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ…

ಮದ್ಯ ಮಾರಾಟದ ನಿರ್ಧಾರ ಸದ್ಯಕ್ಕೆ ಇಲ್ವಂತೆ

ಬೆಂಗಳೂರು : ಸದ್ಯ ಮದ್ಯ ಮಾರಾಟ ಮಾಡುವುದಿಲ್ಲ ಎಂಬ ಸುಳಿವನ್ನು ಸಚಿವ ಆರ್. ಅಶೋಕ್ ಹೇಳಿದ್ದಾರೆ.…

ರಜೆ ರದ್ದುಗೊಳಿಸಿ ಜೂ.19ರವರೆಗೆ ಸುಪ್ರೀಂ ಕೋರ್ಟ್ ಕಾರ್ಯ

ಇದೀಗ ಸುಪ್ರೀಂ ಕೋರ್ಟ್‌ ಕೂಡ ತಮ್ಮ ರಜೆಯನ್ನು ರದ್ದುಗೊಳಿಸಿ ಜೂನ್‌ 19ರ ವರೆಗೆ ಕಾರ್ಯನಿರ್ವಹಿಸಲಿದೆ.