ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆ ಬೇರೆ ಜಿಲ್ಲೆಯಲ್ಲಿ ಸಿಲುಕಿರುವ ಅಂತರ್‌ ಜಿಲ್ಲೆಗಳ ಸಂಚಾರಕ್ಕಾಗಿ ಆನ್‌ಲೈನ್‌ ಇ-ಪಾಸ್‌ ಸೌಲಭ್ಯ ನೀಡಲಾಗಿದೆ. ಪೊಲೀಸ್‌ ಇಲಾಖೆಯು ಈ ಪಾಸ್‌ಗಳನ್ನು ವಿತರಿಸುತ್ತಿದೆ. ಪಾಸ್‌ ಪಡೆಯಲು ಅಗತ್ಯವಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ನೀಡಿ ಪಾಸ್‌ ಪಡೆಯಬಹುದು. ಈ ಪಾಸ್‌ಗಳು ಒಂದು ದಿನದ, ಒಂದು ಕಡೆಯ ಹಾಗೂ ಒಂದು ಅವಧಿ ಪಾಸ್‌ ಆಗಿರಲಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ಪಾಸ್‌ಗಳನ್ನು ತೋರಿಸಿ ಮತ್ತು ಆರೋಗ್ಯ ಪರೀಕ್ಷೆಗೆ ಒಳಪಟ್ಟು ಸಂಚರಿಸಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಇಂದು ಮತ್ತೆ 63 ಕೊರೊನಾ ಪಾಸಿಟಿವ್!

ಇಂದು ಕೂಡ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ 50 ದಾಟುತ್ತಿದ್ದು, ಸೋಂಕಿನ ಸುಂಟರಗಾಳಿ ವ್ಯಾಪಕವಾಗುತ್ತಿದೆ.

ಹುಬ್ಬಳ್ಳಿ ಗುರುಸ್ವಾಮಿ ಬೆತ್ತಲೆ ವಿಡಿಯೋಗೆ ಸಿಕ್ಕ ಸ್ಪಷ್ಟನೆ!

ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.

ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ.

ಮದ್ಯ ಮಾರಾಟದ ನಿರ್ಧಾರ ಸದ್ಯಕ್ಕೆ ಇಲ್ವಂತೆ

ಬೆಂಗಳೂರು : ಸದ್ಯ ಮದ್ಯ ಮಾರಾಟ ಮಾಡುವುದಿಲ್ಲ ಎಂಬ ಸುಳಿವನ್ನು ಸಚಿವ ಆರ್. ಅಶೋಕ್ ಹೇಳಿದ್ದಾರೆ.…