ಬೆಂಗಳೂರು : ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಎಲ್ಲ ರೈತರಿಗೆ ರೂ.5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೊದಲು ಮೆಕ್ಕೆಜೋಳ ಬೆಳೆದ ರೈತರಿಗೆ ಮಾತ್ರ ಸರ್ಕಾರ ಪರಿಹಾರ ಘೋಷಿಸಿತ್ತು. ಈ ಘೋಷಣೆಗೆ ಇನ್ನುಳಿದ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಎಲ್ಲ ರೈತರಿಗೂ ರೂ. 5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕ್ಷೌರಿಕರು, ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ ಪರಿಹಾರ ನೀಡಲು ವಿಧಿಸಲಾಗಿದ್ದ ಷರತ್ತುಗಳನ್ನು ಸಡಿಲಿಸಲಾಗಿದೆ. ಎಲ್ಲ ಚಾಲಕರಿಗೂ ಪರಿಹಾರ ನೀಡಲು ನಿರ್ಧರಿಸಲಾಗಿದೆ.

1 comment
Leave a Reply

Your email address will not be published. Required fields are marked *

You May Also Like

ಬಾಗೇಪಲ್ಲಿ: ತಾಲೂಕಿನ ದುಗ್ಗಿನಾಕನಪಲ್ಲಿ ಗ್ರಾಮದ ಕೆರೆ ಕಾಲುವೆ ಪ್ರದೇಶದ ಒತ್ತುವರಿ ತೆರವುಗೆ ದೂರು

ಉತ್ತರಪ್ರಭ ಸುದ್ದಿ ಬಾಗೇಪಲ್ಲಿ: ತಾಲೂಕಿನ ದುಗ್ಗಿನಾಕನಪಲ್ಲಿ ಗ್ರಾಮದ ಕೆರೆ ಕಾಲುವೆ ಪ್ರದೇಶದ ಒತ್ತುವರಿ ತೆರವುಗೆ ದೂರು…

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸನ ಅಳಲು ಕೇಳಬೇಕಿದೆ ಸರ್ಕಾರ

ರಾಯಚೂರು: ಹೇಳಿಕೇಳಿ ಅತಿಥಿ ಉಪನ್ಯಾಸಕ ಅಂದರೆ ಸರ್ಕಾರಕ್ಕೆ ಬೇಕಾದಾಗ‌ ಮಾತ್ರ ಸೇವೆ ಸಲ್ಲಿಸುವವರು. ಇವರಿಗೆ‌ ಸಂಬಳವೂ…

ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ ಸಭೆಯಲ್ಲಿ ನೀಡಿದ ಸೂಚನೆಗಳು

ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲೆಗಳ ವಿವಿಧ ಅಧಿಕಾರಿಗಳು, ಎಸ್ ಪಿಗಳ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.