ಬೆಂಗಳೂರು: ಈ ವರ್ಷ ಭಾರತ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅದರ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿ ಈ ವರ್ಷಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಶ್ರೀವಿರೇಶ್ವರ ಪುಣ್ಯಾಶ್ರಮ ಅಂಧ ಮಕ್ಕಳ ಶಾಲೆ ಗದಗ, ಕರ್ನಾಟಕ ಹಿಮೋ ಫಿಲಿಯಾ ಸೊಸೈಟಿ,ದಾವಣಗೇರಿ,ಶ್ರೀ ಕೊತ್ತಲ ಬಸವೆಶ್ವರ ಭಾರತೀಯ ಶಿಕ್ಷಣ ಸಮಿತಿ ಕುಬುರಗಿ, ಶ್ರೀ ರಾಮಕೃಷ್ಣಾಶ್ರಮ ಮಂಗಳೂರು ದಕ್ಷಿಣಕನ್ನಡ , ಆಲ್ ಇಂಡಿಯಾ ಜೈನ್ ಯುತ್ ಫೇಡರೇಶನ್ ಹುಬ್ಬಳ್ಳಿ, ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ, ಉತ್ಸವ್ ರಾಕ್ ಗಾರ್ಡನ್ ಹಾವೇರಿ, ಅದಮ್ಯ ಚೇತನ ಬೆಂಗಳೂರು, ಸ್ಟೇಪ್ ಒನ್ ಬೆಂಗಳೂರು, ಬನಶಂಕರಿ ಮಹಿಳಾ ಸಮಾಜ ಬೆಂಗಳೂರು ಸೇರಿದಂತೆ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 22000 ಅತಿಥಿ ಶಿಕ್ಷಕರ ನೇಮಕಾತಿ

ಉತ್ತರಪ್ರಭ ಹುದ್ದೆ: 2022-23 ನೇ ಶೈಕ್ಷಣಿಕ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ…

ಅವೈಜ್ಞಾನಿಕ ಚರಂಡಿ ನಿರ್ಮಾಣ 50ಕ್ಕೂ ಮನೆಗಳಿಗೆ ನುಗ್ಗಿದ ಮಳೆ ನೀರು ಗ್ರಾಮಸ್ಥರ ಆರೋಪ

ಉತ್ತರಪ್ರಭ ಸುದ್ದಿ ನರೇಗಲ್: ಸಮೀಪದ ಕಳಕಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ನೀರು 50ಕ್ಕೂ…

ಕಾಂಗ್ರೆಸ್ ಹಿರಿಯ ನಾಯಕ ಸಿದ್ನಾಳ ವಿಧಿವಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ್ (85) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ ನರೇಗಾ ಯೋಜನೆಯಲ್ಲಿ ಪುರುಷ- ಮಹಿಳೆಯರಿಗೆ ಸಮಾನ ವೇತನ

ಲಕ್ಷ್ಮೇಶ್ವರ: ಕೆಲಸ ಇಲ್ಲದೆ ಹಳ್ಳಿ ಜನ ಉದ್ಯೋಗ ಅರಸಿ ಗುಳೆ ಹೋಗಬಾರದು ಎಂಬ ಉದ್ದೇಶದಿಂದ ನರೇಗಾ…