ಉತ್ತರಪ್ರಭ

ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಕಿರಿಯರಿಗೆ ಕೋವಿಡ್-19 ರಿಂದ ಸುರಕ್ಷೆಗಾಗಿ ಲಸಿಕೆ ಹಾಕುವ ಕಾರ್ಯಕ್ರಮ ಎರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಗೆಂದು ಆಗಮಿಸಿದ್ದ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ ಹಾಗೂ ಅಧ್ಯಕ್ಷರಾಗಿ ಶಾಸಕ ಎಚ್ ಕೆ ಪಾಟೀಲ, ಮುಖ್ಯ ಅಥಿತಿಗಳಾಗಿ ಗದಗ-ಬೆಟಗೇರಿ ನಗರಸಭಾ ಸದಸ್ಯರಾದ ಸುರೇಶ ಕಟ್ಟಿಮನಿ ಹಾಗೂ ಅಥಿತಿಗಳಾಗಿ ಜಿಲ್ಲಾಧಿಕಾರಿ ಎಮ್ ಸುಂದರೇಶ ಬಾಬು,
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ, ಉಪನಿರ್ದೇಶಕರು ಪ.ಪೂ ಶಿಕ್ಷಣ ಇಲಾಖೆ ಎಮ್ ಎಮ್ ಕಾಂಬಳೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು ಡಾ. ಬಿ ಎಸ್ ಗೋಜನೂರು, ಆರೋಗ್ಯ ಅಧಿಕಾರಿಗಳಾದ ಡಾ. ಅಮೃತ ಹರಿದಾಸ, ಹಾಗು ಅನೇಕ ಗಣ್ಯರು ಸಭೆಗೆ ಆಗಮಿಸಿದ್ದರು.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಎಸಿಬಿ ದಾಳಿ ಬಿಜೆಪಿ ಯುವ ಮುಖಂಡ ಬಂಧನ

ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ…

ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ

ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

ಗದಗ ಜಿಲ್ಲೆಯಲ್ಲಿಂದು ಇಂದು ಮತ್ತೆ 63 ಕೊರೊನಾ ಪಾಸಿಟಿವ್!

ಇಂದು ಕೂಡ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ 50 ದಾಟುತ್ತಿದ್ದು, ಸೋಂಕಿನ ಸುಂಟರಗಾಳಿ ವ್ಯಾಪಕವಾಗುತ್ತಿದೆ.